ದೇಶದಲ್ಲಿಂದು 16,375 ಮಂದಿಯಲ್ಲಿ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 05. ಕೊರೋನಾ ಸೋಂಕು ಭಾರತದಲ್ಲಿ ಇಳಿಮುಖ ಕಾಣುತ್ತಿದ್ದರೂ ಇಂದು 16,375 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. 29,091 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 201 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಇದರೊಂದಿಗೆ ದೇಶದಲ್ಲಿ ಸೋಂಕಿತ ಸಂಖ್ಯೆ 1,03,56,845ಕ್ಕೇರಿದ್ದು, 2,31,036 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

error: Content is protected !!
Scroll to Top