ದ್ವಿಚಕ್ರ ವಾಹನ ಕಳವು ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ. 06. ಬೈಕ್ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಝಮೀರ್ ಅಹ್ಮದ್ ಹಾಗೂ ಶಾರೂಖ್ ಎಂದು ಗುರುತಿಸಲಾಗಿದೆ. ಶಿರಾಳಕೊಪ್ಪ ಠಾಣೆಯಲ್ಲಿ ದಾಖಲಾದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಗಳ ಜೊತೆಗೆ ಮೂರು ಲಕ್ಷ ರೂ. ಮೌಲ್ಯದ ಒಟ್ಟು ಏಳು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

error: Content is protected !!