ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಖಾಸಗಿ ಶಿಕ್ಷಕರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಖಾಸಗಿ ಶಾಲಾ ಒಕ್ಕೂಟ(ರುಪ್ಸಾ) ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದ್ದಾರೆ.

ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕೋಟೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಸಿದ್ದಗಂಗಾ ಶ್ರೀಗಳು ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಸಹಸ್ರಾರು ಶಿಕ್ಷಕರು ಹಾಗೂ ಆಡಳಿತ ಮಂಡಳಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

Also Read  ಸ್ಥಿರಾಸ್ತಿ- ಸೆಪ್ಟೆಂಬರ್ 2 ರಿಂದ ಎನಿವೇರ್ ನೋಂದಣಿ ಜಾರಿ

error: Content is protected !!
Scroll to Top