ಬಸ್ ನಿಲ್ದಾಣದಲ್ಲಿ ಯುವತಿಯರಿಗೆ ಕಿರುಕುಳ ಕೊಟ್ಟ ಪುಂಡರು ➤ ಸಾರ್ವಜನಿಕರಿಂದ ಹಿಗ್ಗಾಮುಗ್ಗ ಥಳಿತ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಜ. 06. ಬಸ್ ನಿಲ್ದಾಣದಲ್ಲಿ ಯುವತಿಯರನ್ನು ಚುಡಾಯಿಸುತ್ತಿದ್ದ ಯುವಕನಿಗೆ ಸ್ಥಳೀಯರು ಹಿಡಿದು ಧರ್ಮದೇಟು ಕೊಟ್ಟಿರುವ ಘಟನೆ ನಡೆದಿದೆ.


ಮೂಲತಃ ಆಂಧ್ರ ದವರಾಗಿದ್ದ ಇವರು ಬಸ್ ನಿಲ್ದಾಣದಲ್ಲಿ ಆಂಧ್ರದ ಯುವತಿಯರನ್ನು ಚುಡಾಯಿಸುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಯುವಕರನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

Scroll to Top