ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಳ್ತಂಗಡಿ: ಅಂಗಡಿಗೆ ನುಗ್ಗಿದ ಪೊಲೀಸ್ ವಾಹನ ➤ ಮಹಿಳೆಗೆ ಗಾಯ – News Kadaba

ಬೆಳ್ತಂಗಡಿ: ಅಂಗಡಿಗೆ ನುಗ್ಗಿದ ಪೊಲೀಸ್ ವಾಹನ ➤ ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 07. ನಿಯಂತ್ರಣ ತಪ್ಪಿದ ಪೊಲೀಸ್ ವಾಹನವೊಂದು ದಿನಸಿ ಅಂಗಡಿಗೆ ನುಗ್ಗಿದ ಘಟನೆ ತಾಲೂಕಿನ ನಾರಾವಿ ಕೆಳಗಿನಪೇಟೆಯಲ್ಲಿ ನಡೆದಿದೆ.

ಬೆಂಗಳೂರಿಗೆ ತೆರಳುತ್ತಿದ್ದ ಕಾರ್ಕಳ ಆರಕ್ಷಕ ಠಾಣೆಯ ಬೊಲೆರೊ ವಾಹನವೊಂದು ನಿಯಂತ್ರಣ ತಪ್ಪಿ ರಮೇಶ್ ಎಂಬವರ ಅಂಗಡಿಗೆ ನುಗ್ಗಿದ ಪರಿಣಾಮ ಮಹಿಳೆಯೋರ್ವರು ಗಾಯಗೊಂಡು, ಅಂಗಡಿ ಮಾಲಕ ಅಪಾಯದಿಂದ ಪಾರಾಗಿದ್ದಾರೆ.

Scroll to Top