ಬೆಳ್ಳಂಬೆಳಗ್ಗೆ ಅಂಡಮಾನ್, ನಿಕೋಬಾರ್ ದ್ವೀಪದಲ್ಲಿ ಭೂಕಂಪನ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 07. ಬೆಳ್ಳಂಬೆಳಗ್ಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ದಿಗ್ಲಿಪುರ  ಎಂಬಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಇಂದು ಬೆಳಗ್ಗೆ 6.57 ರ ಸುಮಾರಿಗೆ ಭೂಕಂಪನ ಉಂಟಾಗಿದ್ದು, ಕ್ಯಾಂಪ್ ಬೆಲ್ ಕೊಲ್ಲಿಯ ಆಗ್ನೇಯಕ್ಕೆ 2 ಕಿ.ಮೀ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ವರದಿ ತಿಳಿಸಿದೆ.

Also Read  ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ➤ ಬೊಮ್ಮಾಯಿ, ಆರ್. ಅಶೋಕ್ ಪೊಲೀಸ್ ವಶಕ್ಕೆ

error: Content is protected !!
Scroll to Top