ಜ. 17: ರಾಜ್ಯದಾದ್ಯಂತ ಪಲ್ಸ್ ಪೋಲಿಯೊ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 07. ಜ.17ರಂದು ಕರ್ನಾಟಕ ರಾಜ್ಯದಾದ್ಯಂತ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜಿಸಲಾಗಿದ್ದು, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖಾ ವರದಿ ತಿಳಿಸಿದೆ.

ಪೋಲಿಯೊ ವಿರುದ್ಧ ಹೋರಾಟದಲ್ಲಿ ಜಯಗಳಿಸಲು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದು  ಆರೋಗ್ಯ ಇಲಾಖೆ ತಿಳಿಸಿದೆ.

 

error: Content is protected !!
Scroll to Top