ಮಂಗಳೂರು: ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ➤ ಆರೋಪಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ವರದಿಯಾಗಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಗುದನಾಳದೊಳಗೆ ಅಂಟುವ ಫೇಸ್ಟ್ ಗುಳಿಗೆ ಹಾಗೂ ಒಳ ಉಡುಪಿನಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದುದು ಪತ್ತೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

Scroll to Top