ನಟಿ ಶ್ವೇತಾ ಕುಮಾರಿಗೆ 14 ದಿನಗಳ ನ್ಯಾಯಾಂಗ ಬಂಧನ..!

(ನ್ಯೂಸ್ ಕಡಬ) newskadaba.com ಮುಂಬೈ, ಜ. 07. ಡ್ರಗ್ ಪೆಡ್ಲರ್ಗಳೊಂದಿಗೆ ನಿಕಟ ನಂಟು ಹೊಂದಿದ್ದ ಆರೋಪದಲ್ಲಿ ಬಂಧನದಲ್ಲಿದ್ದ ನಟಿ ಶ್ವೇತಾ ಕುಮಾರಿಗೆ ಮುಂಬೈ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ವಿಧಿಸಿದೆ.

ಶ್ವೇತಾ ಕುಮಾರಿ ಮುಂಬೈನ ಹೊಟೇಲ್‌ನಲ್ಲಿ ಡ್ರಗ್ ಪೆಡ್ಲರ್ ಜತೆ ತಂಗಿರುವ ಖಚಿತ ಮಾಹಿತಿ ಲಭಿಸಿದ ಬೆನ್ನಲ್ಲೇ ಎನ್‌.ಸಿಬಿ ಅಧಿಕಾರಿಗಳು ದಾಳಿ ನಡೆಸಿ 400 ಗ್ರಾಂ ಡ್ರಗ್ ಸಮೇತ ಡ್ರಗ್ ಪೆಡ್ಲರ್ ಚಾಂದ್ ಶೇಖ್ ಮತ್ತು ಶ್ವೇತಾ ಅವರನ್ನು ವಶಕ್ಕೆ ಪಡೆದಿದ್ದರು.

Also Read  ಉಪ್ಪಿನಂಗಡಿ: ಕಾಂಪ್ಲೆಕ್ಸ್ ವೊಂದರಲ್ಲಿ ಕಾಣಿಸಿಕೊಂಡ ಬೆಂಕಿ - ಹಲವು ಅಂಗಡಿಗಳು -

error: Content is protected !!