(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 08. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ ಎಂಬಾತನನ್ನು ಸಿಸಿಬಿ ವಿಚಾರಣೆಗೆ ಒಳಪಡಿಸಿದೆ.
ಸ್ಯಾಂಡಲ್ ವುಡ್ ಪ್ರಕರಣ ಬೆಳಕಿಗೆ ಬಂದಾಗಲೂ ಸಿಸಿಬಿ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಈತ ಗುರುವಾರದಂದು ವಕೀಲರ ಜೊತೆಗೆ ಸಿಸಿಬಿ ಎದುರು ಹಾಜರಾಗಿದ್ದಾನೆ.