ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪುತ್ತೂರು: ರಿಕ್ಷಾ ಹಾಗೂ ಕಾರು ನಡುವೆ ಅಪಘಾತ ➤ ರಿಕ್ಷಾ ಚಾಲಕನಿಗೆ ಗಾಯ – News Kadaba

ಪುತ್ತೂರು: ರಿಕ್ಷಾ ಹಾಗೂ ಕಾರು ನಡುವೆ ಅಪಘಾತ ➤ ರಿಕ್ಷಾ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 08. ರಿಕ್ಷಾ ಹಾಗೂ ಕಾರು ನಡುವೆ ಅಪಘಾತ ಸಂಬವಿಸಿದ ಪರಿಣಾಮ ರಿಕ್ಷಾ ಚಾಲಕ ಗಾಯಗೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮಡಿಕೇರಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಏಕಾಏಕಿ ನಿಧಾನವಾಗಿ ಚಲಿಸಿದ ಕಾರಣ ಹಿಂದಿನಿಂದ ಬಂದ ರಿಕ್ಷಾ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಗಾಯಗೊಂಡು ರಿಕ್ಷಾದ ಎದುರು ಹಾಗೂ ಕಾರಿನ ಹಿಂಬಾಗಕ್ಕೆ ಹಾನಿಯಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top