ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಳ್ತಂಗಡಿ: ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ – News Kadaba

ಬೆಳ್ತಂಗಡಿ: ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 08. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್‍ ನ ಗ್ರಂಥಾಲಯ ಮೇಲ್ವಿಚಾರಕರ ಸ್ಥಾನವನ್ನು ಭರ್ತಿ ಮಾಡಲು ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಅದೇ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಫೆಬ್ರವರಿ 5 ರೊಳಗೆ ಅರ್ಜಿ  ಆಹ್ವಾನಿಸಲಾಗಿದೆ.


ಗ್ರಂಥಾಲಯ ಮೇಲ್ವಿಚಾರಕರ ಸ್ಥಾನವು ಪರಿಶಿಷ್ಟ ಜಾತಿ (ಮಹಿಳಾ ಅಭ್ಯರ್ಥಿ)ಗೆ ಮೀಸಲಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ:0824-2441905 ಸಂಪರ್ಕಿಸಬಹುದು ಎಂದು ಮಂಗಳೂರು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top