ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ತೊಕ್ಕೊಟ್ಟು: ಅಕ್ರಮ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು – News Kadaba

ತೊಕ್ಕೊಟ್ಟು: ಅಕ್ರಮ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 09. ಅಕ್ರಮವಾಗಿ ನಡೆಸುತ್ತಿದ್ದರೆನ್ನಲಾದ ಬೀಫ್ ಸ್ಟಾಲ್ ಗಳಿಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಹಚ್ಚಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ.


ಖಾದರ್, ಅಬ್ದುಲ್ಲ ಹಾಗೂ ಹನೀಫ್ ಎಂಬವರ ಸ್ಟಾಲ್ ಗಳಿಗೆ ಬೆಂಕಿ‌ ಹಚ್ಚಲಾಗಿದೆ. ಒಳಪೇಟೆಯ ಹಳೆ ಮಾರುಕಟ್ಟೆ ಇದ್ದ ವೇಳೆ ಈ ಮೂರು ಸ್ಟಾಲ್ ಗಳು ಕಾರ್ಯಚರಿಸುತ್ತಿದ್ದು, ಇದೀಗ ಹಳೆ ಮಾರುಕಟ್ಟೆಯ ಕಾಮಗಾರಿ ನಡೆಯುತ್ತಿದ್ದರಿಂದ ಮೂರು ಸ್ಟಾಲ್ ಗಳು ಮಾರುಕಟ್ಟೆಯ ಪಕ್ಕದ ರೈಲ್ವೇ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ನಡೆಸುತ್ತಿದ್ದರೆನ್ನಲಾಗಿದೆ. ಇದೀಗ ಕಿಡಿಗೇಡಿಗಳು ಸ್ಟಾಲ್ ಗಳಿಗೆ ಬೆಂಕಿ‌ ಹಚ್ಚಿದ್ದು, ಈ ಕುರಿತು ಸ್ಟಾಲ್ ಮಾಲಕರು ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.

Scroll to Top