ಹಿರಿಯ ಕಾಂಗ್ರೆಸ್ ನಾಯಕ ಮಾಧವ್ ಸಿಂಗ್ ಸೋಳಂಕಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಗಾಂಧಿನಗರ, ಜ. 09. ಹಿರಿಯ ಕಾಂಗ್ರೆಸ್ ನಾಯಕ ಮಾಜಿ ವಿದೇಶ ಸಚಿವ ಮಾಧವ್ ಸಿಂಗ್ ಸೋಳಂಕಿಯವರು ಗಾಂಧಿನಗರದಲ್ಲಿರುವ ತಮ್ಮ ಸ್ವಗೃಹದಲ್ಲೇ ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.


ನಾಲ್ಕು ಬಾರಿ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಇವರು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

Scroll to Top