ಪುತ್ತೂರು: ಓಮ್ನಿ ಕಾರು ಪಲ್ಟಿBy News Kadaba Desk / January 9, 2021 (ನ್ಯೂಸ್ ಕಡಬ) newskadaba.com ಪುತ್ತೂರು, ಜ. 09. ಓಮ್ನಿ ಕಾರೊಂದು ಪಲ್ಟಿಯಾದ ಘಟನೆ ಕಟ್ಟತ್ತಾರು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.