ಕಾಸರಗೋಡು: ಅಪ್ರಾಪ್ತ ಬಾಲಕಿಗೆ ಕಿರುಕುಳ ➤ ಫೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 10. ಅಪ್ರಾಪ್ತೆಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿಯನ್ನು ಬಂಧಿಸುವಲ್ಲಿ ಕಾಸರಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ತಿರುವನಂತಪುರ ಮೂಲದ ಗೋಡ್ವಿನ್ ಎಂದು ಗುರುತಿಸಲಾಗಿದೆ. ಬಾಲಕಿಯ ಕುಟುಂಬಿಕರು ನೀಡಿದ ದೂರಿನಂತೆ ತನಿಖೆ ನಡೆಸಿದ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದ್ದಾರೆ.

error: Content is protected !!