ಬೆಟ್ಟಂಪಾಡಿ: ಭಾರೀ ಮಳೆಗೆ ಮನೆ ಮೇಲೆ ಬಿದ್ದ ಮರ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 10. ಕಳೆದ ಎರಡು ಮೂರು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು ಪರಿಣಾಮ ಬೆಟ್ಟಂಪಾಡಿಯ ಮಿತ್ತಡ್ಕ ಎಂಬಲ್ಲಿ ಕುಸುಮಾ ಎಂಬವರ ಮನೆ ಮೇಲೆ ಮರವೊಂದು ಬಿದ್ದ ಘಟನೆ ನಡೆದಿದೆ.

ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Scroll to Top