ದನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೈಂದೂರು, ಜ.11. ಇನ್ನೋವಾ ಕಾರೊಂದು ಹಸುವಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂರು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಬೈಂದೂರು ತಾಲೂಕು ಯಡ್ತರೆ ರಾಹುತಾನ ಕಟ್ಟೆ ಬಳಿ ನಡೆದಿದೆ.

ಗಾಯಳುಗಳನ್ನು ಅಂಜಾರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Scroll to Top