ಕೊನೆಗೂ ಎಸ್.ಅಂಗಾರರಿಗೆ ಸಚಿವ ಸ್ಥಾನ ಪಕ್ಕಾ..⁉️ ➤ ಶಾಸಕರ ಆಪ್ತರು ಹೇಳಿದ್ದೇನು..⁉️

(ನ್ಯೂಸ್ ಕಡಬ) newskadaba.com ಸುಳ್ಯ, ಜ.12. ಸೋಲಿಲ್ಲದ ಸರದಾರ, ಸುಳ್ಯದ ಬಂಗಾರ ಎಸ್.ಅಂಗಾರರಿಗೆ ಸಚಿವ ಸ್ಥಾನ ಪಕ್ಕಾ ಆಗಿದೆ ಎಂಬ ಮಾಹಿತಿ ಇದೀಗ ಕೇಳಿಬಂದಿದೆ.

ಆರು ಬಾರಿ ಗೆದ್ದು ಸುಳ್ಯದ ಶಾಸಕರಾಗಿರುವ ಎಸ್. ಅಂಗಾರರು ನಾಳೆ ಬಿಎಸ್ ಯಡಿಯೂರಪ್ಪ ಸಂಪುಟಕ್ಕೆ ಸೇರುವುದು ಪಕ್ಕಾ ಎಂದು ಶಾಸಕರ ಆಪ್ತ ಮೂಲಗಳು ತಿಳಿಸಿದೆ. ಇದಕ್ಕೆ ಪುಷ್ಟಿ ನೀಡುವಂತೆ ಖುದ್ದು ಮುಖ್ಯಮಂತ್ರಿಯೇ ಶಾಸಕರಿಗೆ ಕರೆ ಮಾಡಿ ಬೆಂಗಳೂರಿಗೆ ಕರೆಸಿದ್ದಾರೆ.

Scroll to Top