ಬಿಜೆಪಿ ಹಿರಿಯ ಮುಖಂಡ, ಮಾಜಿ ತಾ.ಪಂ. ಸದಸ್ಯ ಸೀತಾರಾಮ ಗೌಡ ಕೋಡಿಂಬಾಳ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಜ.12. ಬಿಜೆಪಿ ಹಿರಿಯ ಮುಖಂಡ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಸೀತಾರಾಮ ಗೌಡ ಕೋಡಿಂಬಾಳ ಅವರು ಮಂಗಳವಾರ ರಾತ್ರಿ ನಿಧನ ಹೊಂದಿದರು.

ರಾಜಕೀಯ ಕ್ಷೇತ್ರದಲ್ಲಿ ಪ್ರಭಾವಿಯಾಗಿದ್ದ ಅವರಿಗೆ 70 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದರು.

error: Content is protected !!

Join the Group

Join WhatsApp Group