ವಿವಿಧ ವೃತ್ತಿಪರ ಕೋರ್ಸ್ –ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಎನ್.ಸಿ.ವಿ.ಟಿ ಸಂಯೋಜನೆ ಪಡೆದ ವಿವಿಧ ವೃತ್ತಿಪರ ಕೋರ್ಸ್‍ಗಳು ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ, ಕದ್ರಿಹಿಲ್ಸ್, ಮಂಗಳೂರು ಇಲ್ಲಿ ಖಾಲಿ ಇದ್ದು, ಪ್ರವೇಶ ಪ್ರಕ್ರಿಯೆಯನ್ನು ಜನವರಿ 16 ರವರೆಗೆ ವಿಸ್ತರಿಸಲಾಗಿದೆ.








ಸಿ.ಒ.ಪಿ.ಎ. (ಕಂಪ್ಯೂಟರ್ ಅಪರೇಟರ್ ಆಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್) ತರಬೇತಿ ಅವಧಿ-1 ವರ್ಷ, ಹಾಗೂ ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಎಂ.ಆರ್.ಎ.ಸಿ ಕೋರ್ಸ್‍ ಗಳಿಗೆ ತರಬೇತಿ ಅವಧಿ -2 ವರ್ಷ, ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ನೇರವಾಗಿ ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2216360 / 9845226485 ನ್ನು ಸಂಪರ್ಕಿಸುವಂತೆ ಮಂಗಳೂರು ಸರ್ಕಾರಿ ಮಹಿಳಾ ಐ.ಟಿ.ಐ. ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






error: Content is protected !!
Scroll to Top