ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಳ್ಯ ಶಾಸಕ ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ‌. 13. ರಾಜ್ಯ ಸಂಪುಟದ ಅಬಕಾರಿ ಸಚಿವರಾಗಿ ಸುಳ್ಯ ಶಾಸಕ ಎಸ್.ಅಂಗಾರ ಅವರು ಇಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜಭವನದಲ್ಲಿ ನಡೆದ ಈ ಸಮಾರಂಭದಲ್ಲಿ ರಾಜ್ಯಪಾಲ ವಾಜುಬಾಯ್ ವಾಲಾ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಆರು ಬಾರಿ ಶಾಸಕರಾಗಿ ಆಯ್ಕೆಯಾದ ಇವರು, ಪ್ರಥಮ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು, ಜೊತೆಗೆ ಉಳಿದ ಆರು ಮಂದಿ ಸಚಿವರು ಪ್ರಮಾಣವಚಬ ಸ್ವೀಕರಿಸಿದರು.

Also Read   ಮನೆ ದಾರಿ ತಿಳಿಯದೆ ಅಳುತ್ತಾ ನಿಂತಿದ್ದ ಬಾಲಕನ ರಕ್ಷಿಸಿದ ಪೇದೆ..!

error: Content is protected !!
Scroll to Top