ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಗಾಂಧಿ ಪ್ರತಿಮೆಯಲ್ಲಿ ಬಿಜೆಪಿ ಧ್ವಜ ಹಾರಾಟದ ಹಿನ್ನೆಲೆ ➤ ಆರೋಪಿಯು ಮಾನಸಿಕ ಅಸ್ವಸ್ಥನೆಂದ ಪೊಲೀಸರು – News Kadaba

ಗಾಂಧಿ ಪ್ರತಿಮೆಯಲ್ಲಿ ಬಿಜೆಪಿ ಧ್ವಜ ಹಾರಾಟದ ಹಿನ್ನೆಲೆ ➤ ಆರೋಪಿಯು ಮಾನಸಿಕ ಅಸ್ವಸ್ಥನೆಂದ ಪೊಲೀಸರು

(ನ್ಯೂಸ್ ಕಡಬ) newskadaba.com ಪಾಲಕ್ಕಾಡ್, ಜ. 14. ಗಾಂಧಿ ಪ್ರತಿಮೆಯ ಮೇಲೆ ಬಿಜೆಪಿ ಧ್ವಜವನ್ನು ಹಾರಿಸಿದ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೊಪಿಯನ್ನು ಪಾಲಕ್ಕಾಡ್‌ ನ ತಿರುನೆಲ್ಲೈ ಮೂಲದ ಬಿನೀಶ್‌ ಎಮದು ಗುರುತಿಸಲಾಗಿದೆ. ಆರೊಪಿಯು ಶನಿವಾರದಂದು  ಬೆಳಿಗ್ಗೆ 8 ಗಂಟೆ ಸುಮಾರಿಗೆ ನಗರ ಸಭೆ ಗೋಡೆಯ ಮೂಲಕ ಏರಿ ಗಾಂಧಿ ಪ್ರತಿಮೆಯ ಮೇಲೆ ಬಿಜೆಪಿ ಧ್ವಜವನ್ನು ಹಾರಿಸುತ್ತಿರುವುದು ಹತ್ತಿರದ ಸಿಸಿಟಿವಿಯಲ್ಲಿ ಸ್ಪಷ್ಟವಾಗಿತ್ತು. ಈ ಕುರಿತಂತೆ ಆರೋಪಿಯನ್ನು ಬಂಧಿಸಿದ ಪೊಲೀಸರು ಆತನಿಗೆ ಮಾನಸಿಕ ಸಮಸ್ಯೆಗಳಿವೆ ಎಂದು ತಿಳಿಸಿದ್ದಾರೆ.

Scroll to Top