ಸಹೋದ್ಯೋಗಿಯ ಮೇಲೆಯೇ ಅತ್ಯಾಚಾರಗೈದ ಪೊಲೀಸ್…!

(ನ್ಯೂಸ್ ಕಡಬ) newskadaba.com ಲಕ್ನೋ, ಜ. 15. ಸಹೋದ್ಯೋಗಿಯೋರ್ವ ತನ್ನ ಮೇಲೆ ಅತ್ಯಾಚಾರಗೈದಿದ್ದಾರೆ ಎಂದು ಆರೋಪಿಸಿ ಮಹಿಳಾ ಕಾನ್‌ಸ್ಟೇಬಲ್ ದೂರು ದಾಖಲಿಸಿದ್ದಾರೆ.

ಪೊಲೀಸ್ ಕಾನ್ ಸ್ಟೇಬಲ್ ಓರ್ವ ತನ್ನ ಮನೆಯನ್ನು ತೋರಿಸುವುದಾಗಿ ಹೇಳಿ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದು, ಅಲ್ಲದೇ ಈ ಬಗ್ಗೆ ಯಾರಿಗಾದರೂ ದೂರು ನೀಡಿದರೆ ಪರಿಣಾಮ ನೆಟ್ಟಗಿರದು ಎಂದು ಬೆದರಿಕೆ ನೀಡಿದ್ದಾನೆ ಎಂದು ಮಹಿಳಾ ಕಾನ್ ಸ್ಟೇಬಲ್ ದೂರು ನೀಡಿದ್ದಾರೆ. ಆರೋಪಿ ಪೊಲೀಸ್ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Also Read  ಬಸ್ ಹರಿದು ಶಾಲಾ ವಿದ್ಯಾರ್ಥಿನಿ ಮೃತ್ಯು

error: Content is protected !!
Scroll to Top