ಮಂಗಳೂರು: ನೂತನ ಸಚಿವ ಎಸ್.ಅಂಗಾರಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 15. ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಅಂಗಾರ ಅವರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭವ್ಯವಾಗಿ ಸ್ವಾಗತಿಸಲಾಯಿತು.

ಮೇಯರ್ ದಿವಾಕರ್ ಪಾಂಡೇಶ್ವರ, ಶಾಸಕರಾದ ರಾಜೇಶ್ ನಾಯಕ್, ಉಮಾನಾಥ್ ಕೋಟ್ಯಾನ್, ಸಂಜೀವ ಮಠಂದೂರು, ಡಾ. ಭರತ್ ಶೆಟ್ಟಿ ಮೊದಲಾದವರು ಬರಮಾಡಿಕೊಂಡರು.

Scroll to Top