ನಾಳೆ (ಜ. 15) ನೂತನ ಸಚಿವ ಎಸ್. ಅಂಗಾರ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 15. ರಾಜ್ಯ ಸಂಪುಟ ದರ್ಜೆ ಸಚಿವ ಎಸ್. ಅಂಗಾರ ಅವರು ಜನವರಿ 16 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.


ಜನವರಿ 16 ರಂದು ಬೆಳಿಗ್ಗೆ 7 ಗಂಟೆಗೆ ಕುಕ್ಕೆ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 9.15 ಗಂಟೆಗೆ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾಕ್ಕೆ ಭೇಟಿ ನೀಡಿ 1.50ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

Scroll to Top