ಕಡಬ: ತಾಲೂಕು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಯಾಗಿ ಗಣೇಶ್ ಪಿ. ಕರ್ತವ್ಯಕ್ಕೆ ಹಾಜರು

(ನ್ಯೂಸ್ ಕಡಬ) newskadaba.com ಕಡಬ, ಜ. 16. ತಾಲೂಕಿನ ಸಹಾಯಕ ಯುವ ಸಬಲೀಕರಣ ಹಾಗೂ ಕ್ರೀಡಾಧಿಕಾರಿಯಾಗಿ ನೇಮಕಗೊಂಡ ಏನೆಕಲ್ಲು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್ ಪಣೆಮಜಲುರವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.


ಹಲವಾರು ಕ್ರೀಡಾಪಟುಗಳನ್ನು ರೂಪಿಸಿರುವ ಇವರು ಉತ್ತಮ ಕ್ರೀಡಾ ಸಂಘಟಕರು ಆಗಿದ್ದಾರೆ. ಹಲವಾರು ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ ಇವರು ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಕರ್ನಾಟಕ ರಾಜ್ಯ ಸರಕಾರದ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷರಾಗಿದ್ದಾರೆ.

Also Read  ನವರಸನಾಯಕ ಜಗ್ಗೇಶ್ ಪಾದದ ಮೂಳೆ ಮುರಿತ

error: Content is protected !!
Scroll to Top