ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಳ್ಯ: ನಿಯಂತ್ರಣ ತಪ್ಪಿ ತಡೆಬೇಲಿಗೆ ಢಿಕ್ಕಿ ಹೊಡೆದು ಕಾರು ಜಖಂ – News Kadaba

ಸುಳ್ಯ: ನಿಯಂತ್ರಣ ತಪ್ಪಿ ತಡೆಬೇಲಿಗೆ ಢಿಕ್ಕಿ ಹೊಡೆದು ಕಾರು ಜಖಂ

(ನ್ಯೂಸ್ ಕಡಬ) newskadaba.com ಗಾಂಧಿನಗರ, ಜ. 17. ಇಲ್ಲಿನ ಮಸೀದಿಯ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಬೇಲಿಗೆ ಗುದ್ದಿದ ಘಟನೆ ರಾತ್ರಿ 3 ಗಂಟೆಗೆ ನಡೆದಿದೆ.


ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

Scroll to Top