ಕಾಸರಗೋಡು: ಅಕ್ರಮ ಮದ್ಯ ಹಾಗೂ ತಂಬಾಕು ಸಾಗಾಟ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 17. ಕೆಎಸ್.ಆರ್‌.ಟಿಸಿ ಬಸ್ ಮೂಲಕ ಅಕ್ರಮ ಮದ್ಯ ಮತ್ತು ತಂಬಾಕು ಉತ್ಪನ್ನಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ.

 


ಬಂಧಿತ ಆರೋಪಿಯನ್ನು ಬಂಗಾಳ ಮೂಲದ ಫರೀದ್ ( 25) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕರ್ನಾಟಕ ಕೆ.ಎಸ್.ಆರ್‌.ಟಿಸಿ ಬಸ್ಸಿನಲ್ಲಿ ಸಾಗಿಸುತ್ತಿದ್ದ 50 ಕಿಲೋ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿರುವ ಅಬಕಾರಿ ಸಿಬಂದಿಗಳು ಆರೋಪಿಯನ್ನು ಬಂಧಿಸಿದ್ದಾರೆ.

Also Read  ಜ. 20ರಿಂದ ಸವಣೂರಿನಲ್ಲಿ ಜಿಲ್ಲಾಮಟ್ಟದ ಯುವಜನಮೇಳ

error: Content is protected !!
Scroll to Top