ಬೆಳ್ಳಾರೆ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤ ಯುವಕನ ವಿರುದ್ದ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ. 19. ಇಲ್ಲಿನ ಪೆರುವಾಜೆಯ ಯುವಕನೋರ್ವ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಅಪ್ರಾಪ್ತೆಯ ಯುವತಿಯೋರ್ವಳನ್ನು ಅತ್ಯಾಚಾರವೆಸಗಿ ಇದೀಗ ಯುವತಿಯು ಗರ್ಭವತಿಯಾಗಿದ್ದು, ಯುವಕನ ವಿರುದ್ದ ಫೋಕ್ಸೋ ಕಾಯ್ದೆಯಡಿ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೆರುವಾಜೆಯ ಮುಂಡಾಜೆ ಮನೆಯ ಪ್ರಶಾಂತ ಎಂಬಾತ ಕೆಯ್ಯೂರಿನ 17 ವರ್ಷದ ಬಾಲಕಿಯನ್ನು ಪರಿಚಯ ಬೆಳೆಸಿ ದ್ದಲ್ಲದೆ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭಿಣಿಯಾಗಿದ್ದು, ಈ ಕುರಿತು ಯುವತಿಯ ಮನೆಯವರು ನೀಡಿದ ದೂರಿನಂತೆ ಯುವಕನ ವಿರುದ್ದ ಪ್ರಕರಣ ದಾಖಲಾಗಿದೆ.

Also Read  ಉಪ್ಪಿನಂಗಡಿಯಲ್ಲಿ ಜ್ಯುವೆಲ್ಲರಿ ಶಾಪ್ ನಲ್ಲಿದ್ದ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳವು

error: Content is protected !!
Scroll to Top