ಉಳ್ಳಾಲ: ಎಸ್ಡಿಪಿಐ ಮುಖಂಡನಿಂದ ಮಹಿಳೆಗೆ ಲೈಂಗಿಕ ಕಿರುಕುಳ..! ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 19. ಎಸ್ಡಿಪಿಐ ಮುಖಂಡನ ಮೇಲೆ ಅತ್ಯಾಚಾರ ಮತ್ತು ಫೋಕ್ಸೋ ಪ್ರಕರಣ ದಾಖಲಿಸಲಾಗಿದೆ.

ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷ ಸಿದ್ದೀಕ್ ವಿರುದ್ದ ಅತ್ಯಾಚಾರ ಮತ್ತಯ ಲೈಂಗಿಕ ಆರೋಪದಡಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಮತ್ತು ಆಕೆಯ 9ಮತ್ತು 6ವರ್ಷದ ಇಬ್ಬರು ಮಕ್ಕಳಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಮತಾಂತರಗೊಂಡ ಮಹಿಳೆಯು ಕೇರಳದ ವ್ಯಕ್ತಿಯನ್ನು ಮದುವೆಯಾಗಿದ್ದು, ಬಳಿಕ ಗಂಡನಿಂದ ದೂರವಾಗಿದ್ದಳು. ಇದೀಗ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಈ ಕೃತ್ಯವೆಸಗಿದ್ದಾನೆ. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

Also Read  ಮಾಣಿ: ಬದ್ರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಆಚರಣೆ - ಹಿಂದೂ ಬಾಂಧವರಿಂದ ತಂಪು ಪಾನೀಯ ನೀಡಿ ಶುಭಹಾರೈಕೆ

error: Content is protected !!
Scroll to Top