(ನ್ಯೂಸ್ ಕಡಬ) newskadaba.com ಮಂಗಳೂರು, ಜ. 19. ಮಂಗಳೂರು ತಾಲೂಕು ಪಂಚಾಯತ್ ನ 2019-20ನೇ ಸಾಲಿನ ವಾರ್ಷಿಕ ಜಮಾಬಂದಿ ಕಾರ್ಯಕ್ರಮವು ಜನವರಿ 22 ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.