(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 20. ಆಸ್ತಿ ಹೊಂದಿದ್ದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಐಎಡಿಎಂಕೆ ಮಾಜಿ ನಾಯಕಿ ವಿ.ಕೆ.ಶಶಿಕಲಾ ಇದೇ ಜ. 27ರಂದು ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜ.27 ರಂದು ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬಿಡುಗಡೆ
