ಮಂಗಳೂರು: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 24.‌ ಅತ್ತಾವರದ ಲಾಡ್ಜ್ ವೊಂದಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ.

ಮಹಿಳೆಯೊಬ್ಬರ ದೂರನಂತೆ ಅತ್ತಾವರದ ಲಾಡ್ಜ್ ವೊಂದಕ್ಕೆ ದಾಳಿ ನಡೆಸಿದ್ದು, ಅಲ್ಲಿನ 211 ಮತ್ತು 212 ಸಂಖ್ಯೆಯ ಕೊಠಡಿಗಳಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡುಬಂದಿದೆ. ಇದರನ್ವಯ ಇಬ್ಬರು ಗ್ರಾಹಕರನ್ನು ವಶಕ್ಕೆ ಪಡೆದು, ಅವರ ಹೇಳಿಕೆಗನುಸಾರವಾಗಿ ಲಾಡ್ಜ್ ವ್ವವಸ್ಥಾಪಕ ಚಂದ್ರಶೇಖರ್ ಹಾಗೂ ರೂಂ ಬಾಯ್ ಹರೀಶ್ ಪೂಜಾರಿ ಎಂಬವರನ್ನು ಬಂಧಿಸಿದ್ದಾರೆ. ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

Also Read  ಈಜಲು ತೆರಳಿದ್ದ ಐವರು ನೀರುಪಾಲು

error: Content is protected !!
Scroll to Top