ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಐವರಿಗೆ ಗಾಯ – News Kadaba

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಐವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 25. ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಟ್ಟು ಐದು ಮಂದಿ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಕಾಶಿಮಠ ಎಂಬಲ್ಲಿ ನಡೆದಿದೆ.

ಕೇಪು ಕಡೆಯಿಂದ ವಿಟ್ಲ ಪೇಟೆಗೆ ಬಂದು ತನ್ನ ಸ್ನೇಹಿತನನ್ನು ಬೆಂಗಳೂರು ಬಸ್ ಗೆ ಬಿಡಲೆಂದು ಡಿಯೋ ವಾಹನದಲ್ಲಿ ಬರುತ್ತಿದ್ದ ವೇಳೆ ವಿಟ್ಲ ಕಡೆಯಿಂದ ಕನ್ಯಾನದ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡೂ ವಾಹನದಲ್ಲಿದ್ದ ಒಟ್ಟು ಐದು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top