ಜ. 26ಕ್ಕೆ ಕಿಸಾನ್ ಪರೇಡ್ ➤ 25 ಸಾವಿರ ಟ್ರಾಕ್ಟರ್ ದೆಹಲಿಗೆ ಆಗಮಿಸುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 25. ಜ.26ರ ಗಣರಾಜ್ಯೋತ್ಸವದಂದು ನಡೆಯಲಿರುವ ಕಿಸಾನ್ ಪರೇಡ್ ನಲ್ಲಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಸುಮಾರು 25 ಸಾವಿರ ಟ್ರ್ಯಾಕ್ಟರ್ ಗಳು ಭಾಗವಹಿಸಲಿವೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕೈಟ್ ತಿಳಿಸಿದ್ದಾರೆ.

ಗಣರಾಜ್ಯೋತ್ಸವದಂದು ಸುಮಾರು 25 ಸಾವಿರ ಟ್ರ್ಯಾಕ್ಟರ್​ಗಳು ಇಲ್ಲಿಗೆ ಆಗಮಿಸಲಿದ್ದು, ಟ್ರ್ಯಾಕ್ಟರ್ ರ್ಯಾಲಿ ನಡೆಸಲಾಗುವುದು, ಯಾವುದೇ ರಾಜಕೀಯ ವ್ಯಕ್ತಿಯೂ ಇದರಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ ಎಂದು ವಕ್ತಾರರು ತಿಳಿಸಿದ್ದಾರೆ.

Also Read  ಭೂಕುಸಿತದ ಮೊದಲು, ನಂತರದ satellite image ಬಿಡುಗಡೆ ಮಾಡಿದ ISRO

error: Content is protected !!
Scroll to Top