ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಜ.25. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.

ಕಡಬ ಹಾಗೂ ನೆಟ್ಟಣದ ಕಛೇರಿಯಲ್ಲಿ ಆನ್ ಲೈನ್ ಸರ್ವೀಸ್ ಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸ್ಥಳೀಯರಿಗೆ ಆದ್ಯತೆ. ಸಂಪರ್ಕಿಸಿ
897 128 4403

ಕಡಬದ ಪೈಂಟ್ಸ್ ಮತ್ತು ಹಾರ್ಡ್ ವೇರ್ ಅಂಗಡಿಗೆ ಸೇಲ್ಸ್ ಮ್ಯಾನ್ ಹುದ್ದೆಗೆ ಮಹಿಳೆ‌ ಮತ್ತು ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸ್ಥಳೀಯರಿಗೆ ಆದ್ಯತೆ. ಸಂಪರ್ಕ ಸಂಖ್ಯೆ: 9060 862 599

Also Read  ಮನೆಯಲ್ಲಿ ಶುಭ ಕಾರ್ಯ ನಡೆಯುತ್ತಿಲ್ಲವೆ ? ನಿಮ್ಮ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ

ಕಡಬದ ಯಶೋದಾ ಸೂಪರ್ ಶಾಪ್ ಗೆ 2 ಸೇಲ್ಸ್ ಬಾಯ್ಸ್ ಹಾಗೂ 2 ಸೇಲ್ಸ್ ಗರ್ಲ್ಸ್ ಬೇಕಾಗಿದ್ದಾರೆ. ಸ್ಥಳೀಯರಿಗೆ ಆದ್ಯತೆ. ಸಂಪರ್ಕ ಸಂಖ್ಯೆ: 966 3748 339

ಕಡಬದಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ಮೊಬೈಲ್ ಶಾಪ್ ಗೆ ನುರಿತ ಅನುಭವಿ ಟೆಕ್ನೀಷಿಯನ್ ಬೇಕಾಗಿದ್ದಾರೆ. ಆಸಕ್ತರು ಸಂಪರ್ಕಿಸಿ: 9481 513 253

ಕಡಬದ ಜುವಾನ ಇಂಡಸ್ಟ್ರೀಸ್ ಹಾರ್ಡ್ ವೇರ್ ಸಂಸ್ಥೆಗೆ ಸೇಲ್ಸ್ ಅಡ್ವೈಸರ್ ಹುದ್ದೆಗೆ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಟ ಪಿಯುಸಿ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಯುವಕರು ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನದೊಂದಿಗೆ ತರಬೇತಿ ನೀಡಲಾಗುವುದು. ಸಂಪರ್ಕ ಸಂಖ್ಯೆ: 9880371061

error: Content is protected !!
Scroll to Top