ನಾಳೆ (ಜ.26)ರ ಟ್ರಾಕ್ಟರ್ ರ್ಯಾಲಿಗೆ ಅವಕಾಶವಿಲ್ಲ ➤ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 25. ಜ.26ರ ಟ್ರ್ಯಾಕ್ಟರ್‌ ರ್ಯಾಲಿ ಪ್ರತಿಭಟನೆಗೆ ಬೆಂಗಳೂರಿನಲ್ಲಿ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್ ತಿಳಿಸಿದ್ದಾರೆ.

ಸೋಮವಾರದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳಿನ ಟ್ರ್ಯಾಕ್ಟರ್‌ ರ‍್ಯಾಲಿಗೆ ಅನುಮತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

Scroll to Top