(ನ್ಯೂಸ್ ಕಡಬ) newskadaba.com ಅಯೋಧ್ಯೆ, ಜ. 27. ಧನ್ನೀಪುರ್ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಮಸೀದಿಗೆ ಗಣರಾಜ್ಯೋತ್ಸವದಂದು ಶಂಕುಸ್ಥಾಪನೆ ಮಾಡಲಾಯಿತು. ಸುನ್ನೀ ಸೆಂಟ್ರಲ್ ವಕ್ಫ್ ಬೋರ್ಡ್ ಮಂಡಳಿಯ ಮುಖ್ಯಸ್ಥ ಜುಫರ್ ಅಹಮದ್ ಫಾರೂಕು ಅವರು ಗಣರಾಜ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಿದ್ದಾರೆ.
ಸುನ್ನೀ ಸೆಂಟ್ರಲ್ ವಕ್ಫ್ ಮುಖ್ಯಸ್ಥರಿಂದ ಅಯೋಧ್ಯೆ ಮಸೀದಿಗೆ ಶಂಕುಸ್ಥಾಪನೆ
