ಸೌರವ್ ಗಂಗೂಲಿಗೆ ಮತ್ತೆ ಕಾಣಿಸಿಕೊಂಡ ಎದೆನೋವು- ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಜ. 27. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೇ ಎದೆನೋವಿಗೆ ಚಿಕಿತ್ಸೆ ಪಡೆದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಇದೀಗ ಮತ್ತೆ ನೋವು ಕಾಣಿಸಿದ್ದು, ಅಭಿಮಾನಿಗಳನ್ನು ಆತಂಕಕ್ಕೀಡು ಮಾಡಿದೆ.

error: Content is protected !!
Scroll to Top