ಬಂಟ್ವಾಳ ಕೆಡಿಪಿ ಪ್ರಗತಿ ಪರಿಶೀಲನೆ ಸಭೆBy News Kadaba Desk / January 28, 2021 (ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ಬಂಟ್ವಾಳ ತಾಲೂಕು ಪಂಚಾಯತ್ ನ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯು ಫೆಬ್ರವರಿ 5 ರಂದು ಬೆಳಿಗ್ಗೆ 11 ಗಂಟೆಗೆ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ನಡೆಯಲಿದೆ.