ನಾರಿಶಕ್ತಿ ಪುರಸ್ಕಾರ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 29. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ಗ್ರಾ), ವತಿಯಿಂದ ಪ್ರಸ್ತುತ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ನೀಡುವ ನಾರಿಶಕ್ತಿ ಪುರಸ್ಕಾರಕ್ಕಾಗಿ ಮಹಿಳೆಯರ ಸಬಲೀಕರಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.


ವೆಬ್‍ಸೈಟ್ http://www.narishaktipuraskar.wcd.gov.in ನಲ್ಲಿ ಆನ್‍ಲೈನ್ ಮೂಲಕ  ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2263199 ಅಥವಾ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು(ಗ್ರಾ) ಇವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ನಿಧನ ನ್ಯೂಸ್ ➤ ನೆಲ್ಯಾಡಿ: ಕೊಣಾಲು ಪುದುಕಾಟಿಲ್ ನಿವಾಸಿ ಜಾರ್ಜ್

error: Content is protected !!
Scroll to Top