ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಮುಂಡೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, . 31. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರಿ ನೌಕರರ ಸಂಘ ಮಂಗಳೂರು, ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಪ್ರಸ್ತುತ ಸಾಲಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಫೆಬ್ರವರಿ 2 ರಂದು ನಿಗಧಿಯಾಗಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು   ಫೆಬ್ರವರಿ 11 ರಂದು ಬೆಳಗ್ಗೆ 9 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ  ಹಾಗೂ ಫೆಬ್ರವರಿ 3 ರಂದು ನಿಗಧಿಯಾಗಿದ್ದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಫೆಬ್ರವರಿ 12 ರಂದು ಬೆಳಗ್ಗೆ 10 ಗಂಟೆಗೆ ಸರಕಾರಿ ನೌಕರರ ಸಭಾಭವನದಲ್ಲಿ ನಡೆಸಲಾಗುವುದು.

Also Read  ಹರಿಹರ ಪಲ್ಲತಡ್ಕ: ರಸ್ತೆ ಕಾಂಕ್ರೀಟ್ ಕಾರ್ಯ


ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ:0824-2451264 ಹಾಗೂ www.adyssdk@yahoo.comನ್ನು ಸಂಪರ್ಕಿಸುವಂತೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top