ಬಂಟ್ವಾಳ ತಾ.ಪಂ. – ಜಮಾಬಂದಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, . 31. ಬಂಟ್ವಾಳ ತಾಲೂಕು ಪಂಚಾಯತ್‍ನ 2019-20ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಫೆಬ್ರವರಿ 9 ರಂದು ಬೆಳಿಗ್ಗೆ 11 ಗಂಟೆಗೆ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ನಡೆಯಲಿದೆ.

error: Content is protected !!
Scroll to Top