ಬಂಟ್ವಾಳ ತಾ.ಪಂ. – ಜಮಾಬಂದಿ ಕಾರ್ಯಕ್ರಮBy News Kadaba Desk / January 31, 2021 (ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಬಂಟ್ವಾಳ ತಾಲೂಕು ಪಂಚಾಯತ್‍ನ 2019-20ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಫೆಬ್ರವರಿ 9 ರಂದು ಬೆಳಿಗ್ಗೆ 11 ಗಂಟೆಗೆ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ನಡೆಯಲಿದೆ.