ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾಂಕ್ರೀಟ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ದುರ್ಮರಣ – News Kadaba

ಕಾಂಕ್ರೀಟ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 31. ಕಾಂಕ್ರಿಟ್ ಮಿಕ್ಸರ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಬಾಗಲೂರಿನ ಶಿವು(26), ಮಿಲನ್ (25) ಹಾಗೂ ಸಾತನೂರಿನ ಮಧು (26) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಅನುಷಾ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top