ಕೇರಳ ಐಶ್ವರ್ಯ ಯಾತ್ರೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಜ. 31. ಕೇರಳ ಸರ್ಕಾರದ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿತಲ ಮಂಜೇಶ್ವರದಿಂದ ತಿರುವನಂತಪುರಂ ವರೆಗೆ ಮುನ್ನಡೆಸುವ ಐಶ್ವರ್ಯ ಯಾತ್ರೆ ಗೆ ಮಂಜೇಶ್ವರದಲ್ಲಿ ಯಾತ್ರೆಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಕಾರ್ಯದರ್ಶಿ ಟಿ.ಎಮ್.ಶಹೀದ್ ತೆಕ್ಕಿಲ್ ರವರು ಜಾಥದ ನೇತೃತ್ವ ವಹಿಸಿದ ಕೇರಳ ಸರ್ಕಾರದ ವಿರೋಧ ಪಕ್ಷದ ನಾಯಕ ರಮೇಶ್ ಚನ್ನಿತಲರವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಡ್ವಕೇಟ್
ವಿಧ್ಯಾ ಬಾಲಕೃಷ್ಣನ್, ಟಿ.ಎಮ್.ಶಾಝ್ ಮುಂತಾದವರು ಉಪಸ್ಥಿತರಿದ್ದರು .

Also Read  ನೆಲ್ಯಾಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು..!

error: Content is protected !!
Scroll to Top