ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಚತಾ ಕಾರ್ಯ – News Kadaba

ಕಡಬ: ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಚತಾ ಕಾರ್ಯ

(ನ್ಯೂಸ್ ಕಡಬ) newskadaba.com ಕಡಬ, ಫೆ. 01. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಚತಾ ಕಾರ್ಯ ಭಾನುವಾರದಂದು ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷರಾದ ಶ್ರೀಕೃಷ್ಣ ಎಂ.ಆರ್, ಪ್ರಧಾನ ಕಾರ್ಯದರ್ಶಿ ಚೇತನ್ ನಾವೂರು, ಉಪಾಧ್ಯಕ್ಷ ಮನುದೇವ್ ಪರಮಲೆ ಹಾಗೂ ಉಮೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

Scroll to Top