ಪೆಟ್ರೋಲ್ ಡೀಸೆಲ್ ಬೆಲೆ ಮತ್ತಷ್ಟು ದುಬಾರಿ..!

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 01. ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳವಾಗುತ್ತಲೇ ಇದ್ದು, ಇಂದು ಪ್ರತೀ ಲೀಟರ್ ಪೆಟ್ರೋಲ್ ಗೆ 2.50 ಪೈಸೆ ಹೆಚ್ಚಳ ಮಾಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಯ ವೇಳೆ ತಿಳಿಸಿದ್ದಾರೆ.

ಹಾಗೆಯೇ ಡೀಸೆಲ್ ಬೆಲೆಯೂ ಲೀಟರ್ ಗೆ 4ರೂ. ಏರಿಕೆಯಾಗಿದ್ದು, ಎರಡೂ ತೈಲ ಉತ್ಮನ್ನಗಳ ಮೇಲೆ ಕೃಷಿ ಸೆಸ್ ವಿಧಿಸಲಾಗಿದೆ. ಈ ಮೂಲಕ ಆರ್ಥಿಕ ಸಂಪನ್ಮೂಲ ಸಂಗ್ರಹಕ್ಕೆ ಕೇಂದ್ರ ಸರಕಾರ ಸಿದ್ದವಾಗಿದೆ.

Also Read  ದೀಪಾವಳಿಗೆ ಏಕಮುಖ ವಿಶೇಷ ರೈಲು ಸಂಚಾರ

error: Content is protected !!
Scroll to Top