ಸೂರಿಕುಮೇರು: ಟ್ಯಾಂಕರ್ ಪಲ್ಟಿ ➤ 10 ಗಂಟೆಗಳ ಬಳಿಕ ವಾಹನ ಸಂಚಾರ ಮುಕ್ತ

(ನ್ಯೂಸ್ ಕಡಬ) newskadaba.com ಸೂರಿಕುಮೇರು, ಫೆ. 02. ಅನಿಲ ಟ್ಯಾಂಕರೊಂದು ಪಲ್ಟಿಯಾಗಿ ಸಂಚರಾ ಅಸ್ತವ್ಯಸ್ತಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ನಡೆದಿದ್ದು, ಇದೀಗ ಸಂಚಾರ ಮುಕ್ತಗೊಳಿಸಲಾಗಿದೆ.

ಬೆಳಗ್ಗಿನಿಂದಲೇ ವಿಟ್ಲ, ಅನಂತಾಡಿ, ಕಲ್ಲಡ್ಕ ಮೂಲಕ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದೀಗ 10 ಗಂಟೆಯ ಬಳಿಕ ಕಾರ್ಯಾಚರಣೆ ಮುಗಿದು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

error: Content is protected !!
Scroll to Top